ಕೆಎನ್​ಎನ್​ ಡಿಜಿಟಲ್​ ಡೆಸ್ಕ್​ : ಓರೆಗಾನ್‌ನ ಯುಜೀನ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌(World Athletics Championships)ನಲ್ಲಿ ಭಾರತದ ನೀರಜ್ ಚೋಪ್ರಾ‌ (Neeraj Chopra) ಪುರುಷರ ಜಾವೆಲಿನ್ ಥ್ರೋ(Javelin Throw)ನಲ್ಲಿ 88.39 ಮೀಟರ್‌ ದೂರ ಜಾವೆಲಿನ್‌ ಎಸೆತದೊಂದಿಗೆ ಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದಾರೆ.

ನೀರಜ್ ಚೋಪ್ರಾ ಅರ್ಹತಾ ಸುತ್ತಿನಲ್ಲಿ ತನ್ನ ಮೊದಲ ಎಸೆತದೊಂದಿಗೆ ಫೈನಲ್‌ನಲ್ಲಿ ಲಗ್ಗೆ ಇಟ್ಟಿದ್ದು, ಭಾನುವಾರ ಮುಂಜಾನೆ (ಐಎಸ್‌ಟಿ) ನಡೆಯಲಿರುವ ಫೈನಲ್‌ನಲ್ಲಿ ಸ್ಪರ್ಧಿಸಲಿದ್ದಾರೆ.

ಕಳೆದ ತಿಂಗಳು ಸ್ಟಾಕ್‌ಹೋಮ್‌ನಲ್ಲಿ ನಡೆದ ಪ್ರತಿಷ್ಠಿತ ಡೈಮಂಡ್ ಲೀಗ್‌ನಲ್ಲಿ 89.94 ಮೀ ದೂರ ಜಾವೆಲಿನ್‌ ಎಸೆಯುವ ಮೂಲಕ ಚೋಪ್ರಾ ಬೆಳ್ಳಿ ಪದಕ ಗೆದ್ದಿದ್ದರು.

Breaking news:‌ ʻತನ್ನ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕʼ: ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಪಾಟ್ನಾಗೆ ವಾಪಸ್

Big news:‌ ʻಗರ್ಭಪಾತʼ ಕುರಿತು ತಪ್ಪು ಮಾಹಿತಿ ಹೊಂದಿರುವ ‘DIY’ ವೀಡಿಯೊಗಳನ್ನು ತೆಗೆದುಹಾಕಲು ʻYouTubeʼ ನಿರ್ಧಾರ!

Share.
Exit mobile version