ಸುಭಾಷಿತ :

Monday, March 30 , 2020 2:06 AM

ಆಯುರ್ವೇದ ಅಧ್ಯಯನಕ್ಕೆ `ನೀಟ್’ ಕಡ್ಡಾಯ : ಸುಪ್ರೀಂಕೋರ್ಟ್


Saturday, February 22nd, 2020 7:09 am

ನವದೆಹಲಿ : ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಹಾಜರಾಗುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಬಿಎಎಂಎಸ್, ಬಿಯುಎಂಎಸ್, ಬಿಎಚ್ಎಂಎಸ್ ಹಾಗೂ ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಅರ್ಹತಾ ಮತ್ತು ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ, ಈ ಕೋರ್ಸ್ ಗಳ ಅಧ್ಯಯನಕ್ಕೆ ನಿಗದಿಪಡಿಸಿರುವ ಕನಿಷ್ಠ ಅರ್ಹತೆಗಳನ್ನು ಯಾವುದೇ ಕಾರಣಕ್ಕೂ ಕಡಿಮೆಗೊಳಿಸಲು ಅವಕಾಶ ಇಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ ರಾವ್ ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠವು ಈ ಕುರಿತು ಸ್ಪಷ್ಟನೆ ನೀಡಿದ್ದು, ಆಯುರ್ವೇದ, ಯುನಾನಿ ಮತ್ತು ಹೋಮಿಯೋಪಥಿ ಪದವಿ ಪಡೆದವರು ಸಹ ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೆ. ಕನಿಷ್ಠ ಗುಣಮಟ್ಟದ ಶಿಕ್ಷಣ ಪಡೆಯದಿದ್ದರೆ ಅರೆಬೆಂದ ವೈದ್ಯರಾಗುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions