BREAKING NEWS: NEET ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ಒತ್ತಾಯ ಪ್ರಕರಣ: ಯುವತಿಯರಿಗೆ ಮರುಪರೀಕ್ಷೆ ಬರೆಯಲು ಅವಕಾಶ

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್ : ನೀಟ್‌(NEET) ಪರೀಕ್ಷೆ ಬರೆಯುವ ಮುನ್ನ ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಒತ್ತಾಯಿಸಲಾಗಿತ್ತು. ಈ ವಿಷಯ ಭಾರೀ ಚರ್ಚೆಗೂ ಒಳಗಾಗಿತ್ತು. ಆದ್ರೆ, ಇದೀಗ ವಿದ್ಯಾರ್ಥಿನಿಯರಿಗೆ ಪುನಃ NEET ಪರೀಕ್ಷೆಯನ್ನು ನಡೆಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಹೇಳಿದೆ. ಸೆಪ್ಟೆಂಬರ್ 4 ರಂದು NEET ಪರೀಕ್ಷೆಯನ್ನು ಅಭ್ಯರ್ಥಿಗಳಿಗೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದೀಗ ಮರು ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಇಮೇಲ್ ಮೂಲಕ ಮಾಹಿತಿ ನೀಡಲಾಗಿದೆ. ಕೇರಳದ ಕೊಲ್ಲಂ ಜಿಲ್ಲೆಯ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಪರೀಕ್ಷಾ … Continue reading BREAKING NEWS: NEET ಪರೀಕ್ಷೆ ವೇಳೆ ಒಳಉಡುಪು ತೆಗೆಯುವಂತೆ ಒತ್ತಾಯ ಪ್ರಕರಣ: ಯುವತಿಯರಿಗೆ ಮರುಪರೀಕ್ಷೆ ಬರೆಯಲು ಅವಕಾಶ