ನೀಟ್ ಲೀಕ್ ಹಗರಣ: ಆರೋಪಿಗಳನ್ನು 14 ದಿನಗಳ ಕಾಲ ಕಸ್ಟಡಿಗೆ ಕೋರಿದ CBI

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ವ್ಯಾಪ್ತಿ ದಿನದಿಂದ ದಿನಕ್ಕೆ ವಿಸ್ತರಿಸುತ್ತಲೇ ಇದೆ. ಈ ಹಿನ್ನೆಲೆಯಲ್ಲಿ, ಬಂಧಿತ ಆರೋಪಿಗಳನ್ನು ದೆಹಲಿಯ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಕೇಂದ್ರೀಯ ತನಿಖಾ ದಳ (CBI), ಹೆಚ್ಚಿನ ತನಿಖೆಗಾಗಿ ಅವರ 14 ದಿನಗಳ ಸುದೀರ್ಘ ಕಸ್ಟಡಿಗೆ ಕೋರಿದೆ. ಹಗರಣದ ನೆಟ್‌ವರ್ಕ್ ಹಲವು ರಾಜ್ಯಗಳಲ್ಲಿ ಹರಡಿಕೊಂಡಿರುವುದರಿಂದ ಆರೋಪಿಗಳನ್ನು ದೆಹಲಿಯಿಂದ ಹೊರಗೆ ಕರೆದೊಯ್ದು ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ಸಿಬಿಐ ಕೋರ್ಟ್‌ಗೆ ತಿಳಿಸಿದೆ. ಬಯಲಾಯ್ತು ಲೀಕ್ ಜಾಲದ ಸರಣಿ … Continue reading ನೀಟ್ ಲೀಕ್ ಹಗರಣ: ಆರೋಪಿಗಳನ್ನು 14 ದಿನಗಳ ಕಾಲ ಕಸ್ಟಡಿಗೆ ಕೋರಿದ CBI