ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ

ಧಾರವಾಡ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸಚಿವ ಸಂತೋಷ್ ಲಾಡ್, “ಕೇಂದ್ರ ಸರ್ಕಾರ ಏನು ಮಾಡಿದರೂ ನಡೆಯುತ್ತದೆ, ಅವರನ್ನು ಕೇಳುವವರು ಯಾರೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ಚುನಾವಣಾ ವ್ಯವಸ್ಥೆ ಮತ್ತು ಶೈಕ್ಷಣಿಕ ಪರೀಕ್ಷೆಗಳ ಪಾರದರ್ಶಕತೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಎತ್ತಿದರು. ನೀಟ್ ಪರೀಕ್ಷೆ ಸೋರಿಕೆ ಕುರಿತು ಟೀಕೆ ಕೇಂದ್ರ ಸರ್ಕಾರದ ಅಡಿಯಲ್ಲಿ ನಡೆಯುವ ಪರೀಕ್ಷೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, “ಕೇಂದ್ರ ಸರ್ಕಾರದಲ್ಲಿ ಏನು … Continue reading ನೀಟ್ ಪ್ರಶ್ನೆ ಪತ್ರಿಕೆ ಲೀಕ್: ಕೇಂದ್ರ ಸರ್ಕಾರವನ್ನು ಕೇಳುವವರು ಯಾರು?- ಸಚಿವ ಸಂತೋಷ್ ಲಾಡ್ ಪ್ರಶ್ನೆ