ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು
ಬೆಂಗಳೂರು : ಕೇಂದ್ರ ಸರ್ಕಾರವು ನೀಟ್ ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿರುವ ಹಾಗೂ ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ವ್ಯವಸ್ಥೆಯು ಪದೇ ಪದೇ ಹಳ್ಳ ಹಿಡಿಯುತ್ತಿರುವುದು ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವರ್ಷಗಟ್ಟಲೆ ಹಗಲಿರುಳು ಶ್ರಮಪಟ್ಟು ಪರೀಕ್ಷೆ … Continue reading ನೀಟ್ ಹಗರಣ: ಕೇಂದ್ರದ ವೈಫಲ್ಯಕ್ಕೆ ರಾಜ್ಯ ಬಿಜೆಪಿ ನಾಯಕರ ಮೌನವೇಕೆ? ಸಚಿವ ಮಧು ಬಂಗಾರಪ್ಪ ಗುಡುಗು
Copy and paste this URL into your WordPress site to embed
Copy and paste this code into your site to embed