ನಾಳೆ NEET ಪರೀಕ್ಷೆ: ಕೊರೊನಾ ಕಟ್ಟುನಿಟ್ಟಿನ ಕ್ರಮಗಳ ನಡುವೆ ಪರೀಕ್ಷೆ ಬರೆಯಲಿದ್ದಾರೆ 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು..!

ಡಿಜಿಟಲ್‌ ಡೆಸ್ಕ್:‌ ಕಟ್ಟುನಿಟ್ಟಾದ ಕೊರೊನಾ ಮುನ್ನೆಚ್ಚರಿಕೆಗಳ ಮಧ್ಯೆ 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೀಟ್‌ ಪರೀಕ್ಷೆಗೆ ಹಾಜರಾಗಲಿದ್ದಾರೆ. ಇನ್ನು ಸಾಮಾಜಿಕ ದೂರವನ್ನು ಅಂತರವನ್ನ ಕಾಪಾಡಿಕೊಳ್ಳಲು ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನ 2,546 ರಿಂದ 3,843 ಕ್ಕೆ ಹೆಚ್ಚಿಸಲಾಗಿದ್ದು, ಪ್ರತಿ ಕೋಣೆಯ ಅಭ್ಯರ್ಥಿಗಳ ಸಂಖ್ಯೆಯನ್ನ 24 ರಿಂದ 12 ಕ್ಕೆ ಇಳಿಸಲಾಗಿದೆ. ನಾಳೆ ನಡೆಯಲಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ಗೆ 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಕಠಿಣ ಮುನ್ನೆಚ್ಚರಿಕೆಗಳ ಕೈಗೊಳ್ಳಲಾಗವುದು ಎಂದು ರಾಷ್ಟ್ರೀಯ ಪರೀಕ್ಷಾ … Continue reading ನಾಳೆ NEET ಪರೀಕ್ಷೆ: ಕೊರೊನಾ ಕಟ್ಟುನಿಟ್ಟಿನ ಕ್ರಮಗಳ ನಡುವೆ ಪರೀಕ್ಷೆ ಬರೆಯಲಿದ್ದಾರೆ 15 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು..!