NEET UG 2024 Row:ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನೀಟ್ ಕುರಿತ ಅರ್ಜಿಗಳ ವಿಚಾರಣೆ ಪುನರಾರಂಭ
ನವದೆಹಲಿ: ಈ ವರ್ಷದ ಮೇ 5 ರಂದು ನಡೆದ ನೀಟ್-ಯುಜಿ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ರದ್ದತಿ, ಮರು ಪರೀಕ್ಷೆ ಮತ್ತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜುಲೈ 22 ರಂದು ಪುನರಾರಂಭಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರ ನ್ಯಾಯಪೀಠವು ಜುಲೈ 18 ರಂದು ಪ್ರಕರಣದ ವಿಚಾರಣೆ ನಡೆಸಿ, ಜುಲೈ 20 ರೊಳಗೆ ನೀಟ್ ಯುಜಿ ಫಲಿತಾಂಶಗಳನ್ನು … Continue reading NEET UG 2024 Row:ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನೀಟ್ ಕುರಿತ ಅರ್ಜಿಗಳ ವಿಚಾರಣೆ ಪುನರಾರಂಭ
Copy and paste this URL into your WordPress site to embed
Copy and paste this code into your site to embed