BREAKING: NEET UG-2026ರ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಪ್ರಕರಣ: FIR ದಾಖಲಿಸಿದ CBI
ನವದೆಹಲಿ: ಮೇ 3 ರಂದು ನಡೆದಿದ್ದ ನೀಟ್ (NEET-UG 2026) ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಕುರಿತು ಕೇಂದ್ರ ತನಿಖಾ ದಳ (CBI) ಮಂಗಳವಾರ ಅಧಿಕೃತವಾಗಿ ಎಫ್‌ಐಆರ್ (FIR) ದಾಖಲಿಸಿಕೊಂಡಿದೆ. ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಈ ಹಗರಣದ ಸಮಗ್ರ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸಿದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ರದ್ದು, ಮರುಪರೀಕ್ಷೆಗೆ ನಿರ್ಧಾರ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ … Continue reading BREAKING: NEET UG-2026ರ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮ ಪ್ರಕರಣ: FIR ದಾಖಲಿಸಿದ CBI
Copy and paste this URL into your WordPress site to embed
Copy and paste this code into your site to embed