NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ NTA

ನವದೆಹಲಿ: ಮೇ 3ರಂದು ನಡೆಯಲಿರುವ ನೀಟ್ (NEET UG 2026) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಈಗ ‘ಪ್ರಶ್ನೆಪತ್ರಿಕೆ ಸೋರಿಕೆ’ಯ ವದಂತಿಗಳು ಭೀತಿ ಹುಟ್ಟಿಸಿವೆ. ಟೆಲಿಗ್ರಾಮ್ ಮತ್ತು ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಸಂದೇಶಗಳು ಹರಿದಾಡುತ್ತಿದ್ದು, ಈ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಸ್ಪಷ್ಟನೆ ನೀಡಿದೆ. Beware of fraudsters spreading rumors about NEET papers on Telegram and other platforms. Do not fall prey … Continue reading NEET UG 2026 ಪ್ರಶ್ನೆಪತ್ರಿಕೆ ಸೋರಿಕೆ ವದಂತಿ: ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ NTA