ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ ಸಿಬಿಐ | NEET-UG Paper Leak Case
ನವದೆಹಲಿ: ಬಿಹಾರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಇನ್ನೂ ಮೂವರನ್ನು ಬಂಧಿಸಿದೆ. ಬಂಧಿತ ಮೂವರು ಆರೋಪಿಗಳಲ್ಲಿ ಇಬ್ಬರು ‘ಸಾಲ್ವರ್ ಗ್ಯಾಂಗ್’ ನ ಭಾಗವಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಏತನ್ಮಧ್ಯೆ, ಒಬ್ಬರು ಪ್ರಕರಣದ ಪ್ರಮುಖ ಆರೋಪಿಯ ಸಹಚರರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸುರಭಿ ಕುಮಾರಿಯನ್ನು ಬಂಧಿಸಿದ ಒಂದು ದಿನದ ನಂತರ … Continue reading ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಮೂವರನ್ನು ಬಂಧಿಸಿದ ಸಿಬಿಐ | NEET-UG Paper Leak Case
Copy and paste this URL into your WordPress site to embed
Copy and paste this code into your site to embed