‘HAL ನೇಮಕಾತಿ ಪರೀಕ್ಷೆ’ಯಲ್ಲಿ ಕನ್ನಡದ ಕಡೆಗಣನೆ ಖಂಡನೀಯ: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಗ್ರೂಪ್ ʼಸಿʼ ಹುದ್ದೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಸ್ಥಳೀಯ ಉದ್ಯೋಗ ವಿನಿಮಯ ಕೇಂದ್ರಗಳ ಮೂಲಕ ಮತ್ತು ಸ್ಥಳೀಯ ವೃತ್ತ ಪತ್ರಿಕೆಗಳಲ್ಲಿ ಪ್ರಕಟಣೆ ಮಾಡುವುದರ ಮೂಲಕ ತುಂಬಲಾಗುತ್ತಿದೆ ಎನ್ನುವ ಲಿಖಿತ ಮಾಹಿತಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ನೀಡಿರುವ ಎಚ್.ಎ.ಎಲ್.ನ ಹಿರಿಯ ಅಧಿಕಾರಿಗಳು ಈಗ ಸಂಸ್ಥೆಯ ನೇಮಕಾತಿಯಲ್ಲಿ ಈ ಎಲ್ಲ ಭರವಸೆಗಳನ್ನು ಗಾಳಿಗೆ ತೂರಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ನಿರಾಕರಿಸಿದ್ದಾರೆ. ಇದು ಸರ್ಕಾರವನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಇಂದು … Continue reading ‘HAL ನೇಮಕಾತಿ ಪರೀಕ್ಷೆ’ಯಲ್ಲಿ ಕನ್ನಡದ ಕಡೆಗಣನೆ ಖಂಡನೀಯ: ಡಾ.ಪುರುಷೋತ್ತಮ ಬಿಳಿಮಲೆ