BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು ಮಾಡದೇ ಕೇವಲ ಸಮೀಕ್ಷೆ ನಡೆಸಿದ್ದಾಗಿ ಸ್ಟಿಕ್ಕರ್ ಅಂಟಿಸಿ ಬಂದಿದ್ದರು. ಈ ಹಿನ್ನಲೆಯಲ್ಲಿ ಇಂದು ಒಂದೇ ದಿನ ನಾಲ್ವರನ್ನು ಅಮಾನತುಗೊಳಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದ, ಕೆಂಗೇರಿ ಉಪ ವಿಭಾಗದ ಇಬ್ಬರು ಸಸ್ಪೆಂಡ್ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು … Continue reading BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್