ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ
ಮಂಡ್ಯ : ವಿಶ್ವಗುರು ಸಾಂಸ್ಕೃತಿಕ ನಾಯಕ, ಬಸವಣ್ಣರವರ ಜಯಂತಿ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡುವಲ್ಲಿ ನಿರ್ಲಕ್ಷ್ಯ ಧೋರಣೆ ತೋರಿರುವ ತಾಲೂಕು ಆಡಳಿತದ ವಿರುದ್ಧ ಮದ್ದೂರು ತಾಲೂಕು ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕು ಕಛೇರಿ ಆವರಣಕ್ಕೆ ಆಗಮಿಸಿದ ಹಲವು ಸಂಘ ಸಂಸ್ಥೆಗಳು ಪದಾಧಿಕಾರಿಗಳು ತಾಲೂಕು ಆಡಳಿತದ ವಿರುದ್ಧ ಘೋಷಣೆಗಳನ್ನು ಕೂಗಿ ಕಛೇರಿ ಮುಂಭಾಗದಲ್ಲೇ ಬಸವಣ್ಣ ರವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ ಪ್ರತ್ಯೇಕವಾಗಿ ಆಚರಣೆ ಮಾಡಿದರು. ಇದೇ ವೇಳೆ ಪ್ರತಿಭಟನೆ … Continue reading ಮಂಡ್ಯದಲ್ಲಿ ಬಸವಣ್ಣರವರ ಜಯಂತಿ ಆಚರಣೆಯಲ್ಲಿ ನಿರ್ಲಕ್ಷ್ಯ; ಮದ್ದೂರು ತಾಲೂಕು ಕಛೇರಿ ಮುಂದೆ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed