ಲೋಕೋ ಪೈಲಟ್ ಸಿಗ್ನಲ್ ‘ನಿರ್ಲಕ್ಷ್ಯ’ವೇ ಪಶ್ಚಿಮ ಬಂಗಾಳ ರೈಲು ಅಪಘಾತಕ್ಕೆ ಕಾರಣ : ರೈಲ್ವೆ ಅಧಿಕಾರಿ
ನವದೆಹಲಿ : ಕಾಂಚನಜುಂಗಾ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ ಸಂಭವಿಸಿದ್ದು, ಮಾನವ ದೋಷದಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ರೈಲ್ವೆಯ ಉನ್ನತ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಗೂಡ್ಸ್ ರೈಲಿನ ಲೋಕೋ ಪೈಲಟ್ ಸಿಗ್ನಲ್ ಅನ್ನು ನಿರ್ಲಕ್ಷಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. “ಇಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಕಾಂಚನಜುಂಗಾ ಎಕ್ಸ್ಪ್ರೆಸ್ ಅಗರ್ತಲಾದಿಂದ ಸೀಲ್ಡಾಗೆ ಪ್ರಯಾಣಿಸುತ್ತಿತ್ತು. ಸಿಗ್ನಲ್ ನಿರ್ಲಕ್ಷಿಸಿದ ಗೂಡ್ಸ್ ರೈಲು ರೈಲಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಮತ್ತು ಸಿಇಒ ಜಯವರ್ಮ … Continue reading ಲೋಕೋ ಪೈಲಟ್ ಸಿಗ್ನಲ್ ‘ನಿರ್ಲಕ್ಷ್ಯ’ವೇ ಪಶ್ಚಿಮ ಬಂಗಾಳ ರೈಲು ಅಪಘಾತಕ್ಕೆ ಕಾರಣ : ರೈಲ್ವೆ ಅಧಿಕಾರಿ
Copy and paste this URL into your WordPress site to embed
Copy and paste this code into your site to embed