BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್
ಬೆಂಗಳೂರು: ರಾಜ್ಯಾದ್ಯಂತ ನಾಳೆಯಿಂದ (ಬುಧವಾರ) ಆರಂಭವಾಗಬೇಕಿದ್ದ ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಿಂಪಡೆಯಲಾಗಿದೆ. ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೈದ್ಯಾಧಿಕಾರಿಗಳ ಸಂಘ ಮುಷ್ಕರಕ್ಕೆ ಕರೆ ನೀಡಿತ್ತು. ಇದರಿಂದ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಹೊರರೋಗಿ ವಿಭಾಗ (OPD) ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿತ್ತು. ಆದರೆ, ಕೊನೆ ಕ್ಷಣದಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದರಿಂದ ಮುಷ್ಕರ ಕೈಬಿಡಲಾಗಿದೆ. ಸರ್ಕಾರ ನೀಡಿದ ಭರವಸೆಗಳೇನು? … Continue reading BREAKING: ಸಚಿವ ದಿನೇಶ್ ಗುಂಡೂರಾವ್ ಜೊತೆಗಿನ ಸಂಧಾನ ಸಕ್ಸಸ್: ನಾಳೆಯ ವೈದ್ಯರ ಮುಷ್ಕರ ವಾಪಾಸ್
Copy and paste this URL into your WordPress site to embed
Copy and paste this code into your site to embed