BREAKING: ಹುಬ್ಬಳ್ಳಿಯ ನೇಹಾ, ಅಂಜಲಿ ಹತ್ಯೆ ಕೇಸಲ್ಲಿ ಮತ್ತೊಬ್ಬ ಅಧಿಕಾರಿ ತಲೆದಂಡ: ACP ಅಮಾನತ್ತು

ಹುಬ್ಬಳ್ಳಿ: ನಗರದಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದಲ್ಲಿ ಮತ್ತೊಬ್ಬ ಅಧಿಕಾರಿ ತಲೆದಂಡವಾಗಿದೆ. ರಾಜ್ಯ ಸರ್ಕಾರದಿಂದ ಹುಬ್ಬಳ್ಳಿ ದಕ್ಷಿಣ ಉಪ ವಿಭಾಗದ ಎಸಿಪಿಯನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಅಮಾನತುಗೊಳಿಸಿ ಆದೇಶಿಸಿದೆ. ಇಂದು ಹುಬ್ಬಳ್ಳಿಯ ಅಂಜಲಿ ಅಂಬಿಗೇರ ನಿವಾಸಕ್ಕೆ ಗೃಹ ಸಚಿವರ ಡಾ.ಜಿ ಪರಮೇಶ್ವರ್ ಭೇಟಿ ನೀಡಿದ್ದರು. ಅಂಜಲಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದರು. ಅಲ್ಲದೇ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಅಂಜಲಿ ಹತ್ಯೆ ಪ್ರಕರಣದ ತನಿಖೆಯ ಮಾಹಿತಿಯನ್ನು ಪಡೆದಿದ್ದರು. ಈ ಬೆನ್ನಲ್ಲೇ ಹುಬ್ಬಳ್ಳಿಯ ದಕ್ಷಿಣ … Continue reading BREAKING: ಹುಬ್ಬಳ್ಳಿಯ ನೇಹಾ, ಅಂಜಲಿ ಹತ್ಯೆ ಕೇಸಲ್ಲಿ ಮತ್ತೊಬ್ಬ ಅಧಿಕಾರಿ ತಲೆದಂಡ: ACP ಅಮಾನತ್ತು