ನೇಹಾ ಹಿರೇಮಠ ಬರ್ಬರ ಹತ್ಯೆ ಕೇಸ್: 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಧಾರವಾಡ: ಕೆಎಲ್ಇ ವಿವಿ ಆವರಣದಲ್ಲಿ ನೇಹಾ ಹಿರೇಮಠ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠವು ಸೂಚಿಸಿದೆ. ಈ ಸಂಬಂಧ ಪ್ರಕರಣದ ಅರ್ಜಿಯೊಂದರ ವಿಚಾರಣೆ ನಡೆಸಿದಂತ ಧಾರವಾಡ ಹೈಕೋರ್ಟ್ ಪೀಠವು, ಕೇಸ್ ವಿಚಾರಣೆಗೆ ನೀಡಿದ್ದಂತ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಅಲ್ಲದೇ 6 ತಿಂಗಳ ಒಳಗಾಗಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿದೆ. ಆರೋಪಿ ಫಯಾಜ್ ಖುದ್ದು ಹಾಜರಾತಿಯಲ್ಲಿ ವಿಚಾರಣೆ ನಡೆಯುತ್ತಿಲ್ಲ. ವೀಡಿಯೋ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸುತ್ತಿರುವುದರಿಂದ ತೊಂದರೆಯಾಗಿದೆ. ಈ ವಿಚಾರವಾಗಿ … Continue reading ನೇಹಾ ಹಿರೇಮಠ ಬರ್ಬರ ಹತ್ಯೆ ಕೇಸ್: 6 ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ