‘ನೇಹಾ ಹಿರೇಮಠ್’ ನಮ್ಮ ಮಗಳು, ನಮ್ಮ ಕರ್ನಾಟಕದ ಮಗಳು- ರಂದೀಪ್ ಸುರ್ಜೇವಾಲ

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿರುವ ನೇಹಾರವರ ಮನೆಗೆ ಭೇಟಿ ನೀಡಿ ಅವರ ತಂದೆ ನಿರಂಜನ ಹಿರೇಮಠ, ಅವರ ತಾಯಿ, ಸಹೋದರ ಹಾಗೂ ಕುಟುಂಬಸ್ಥರಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲ ಸಾಂತ್ವಾನ ಹೇಳಿದರು. ಅಲ್ಲದೇ ನೇಹಾರವರ ಸಾವಿಗೆ ಸಂತಾಪವನ್ನು ಸೂಚಿಸಿದರು. ಈ ಸಂದರ್ಭದಲ್ಲಿ ನನ್ನೊಂದಿಗೆ ಕಾನೂನು ಸಚಿವರಾದ ಎಚ್.ಕೆ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಪ್ರಸಾದ್ ಅಬ್ಬಯ್ಯ ಹಾಗೂ ಮತ್ತಿತರ ಮುಖಂಡರು ಜೊತೆಗಿದ್ದರು. ನಿರಂಜನ ಹಿರೇಮಠ ರವರು ನಮ್ಮ ಕುಟುಂಬದ ಭಾಗವಾಗಿದ್ದು ಅವರ ಈ ಸಂಕಷ್ಟದ ಸಮಯದಲ್ಲಿ … Continue reading ‘ನೇಹಾ ಹಿರೇಮಠ್’ ನಮ್ಮ ಮಗಳು, ನಮ್ಮ ಕರ್ನಾಟಕದ ಮಗಳು- ರಂದೀಪ್ ಸುರ್ಜೇವಾಲ