ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ : ಶೀಘ್ರದಲ್ಲಿ ‘CID’ ಯಿಂದ ಚಾರ್ಜ್ ಶೀಟ್ ಸಲ್ಲಿಕೆ

ಹುಬ್ಬಳ್ಳಿ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಕಳೆದ ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹಿರೇಮಠ್ ಹತ್ಯೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸದ್ಯದಲ್ಲೇ ಚಾರ್ಜ್​ಶೀಟ್​ ಸಲ್ಲಿಕೆ ಮಾಡಲಿದೆ. ಈ ಸಂಬಂಧ ಆರೋಪಿ ಯುವಕ ಫಯಾಜ್‌ನನ್ನು ಪೊಲೀಸರು ಬಂಧಿಸಿದ್ದರು.ಆರಂಭದಲ್ಲಿ ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದ ಸಿಐಡಿ ಅಧಿಕಾರಿಗಳ ತಂಡ ಕೊಲೆ ನಡೆದ ಸ್ಥಳ, ಚಾಕು ಖರೀದಿಸಿದ ಸ್ಥಳ … Continue reading ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಹತ್ಯೆ ಪ್ರಕರಣ : ಶೀಘ್ರದಲ್ಲಿ ‘CID’ ಯಿಂದ ಚಾರ್ಜ್ ಶೀಟ್ ಸಲ್ಲಿಕೆ