BIG NEWS: ನೇಹಾ ಹಿರೇಮಠ್ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನ- CM ಸಿದ್ಧರಾಮಯ್ಯ

ಹುಬ್ಬಳ್ಳಿ : ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ ಘಟನೆ.ತ್ವರಿತ ವಿಚಾರಣೆಗಾಗಿ ಸಿಒಡಿ ಗೆ ಪ್ರಕರಣವನ್ನು ವಹಿಸಲಾಗಿದೆ. ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ. ಪ್ರತ್ಯೇಕ ವಿಚಾರಣೆ ಮಾಡಿ ಕೊಲೆ ಆರೋಪಿಗೆ ಆದಷ್ಟು ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಕೊಲೆಯದ ನೇಹಾ ಹಿರೇಮಠ್ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನೊಂದ ಕುಟುಂಬ ವರ್ಗದವರಿಗೆ ಸಾಂತ್ವನ ಬಿಜೆಪಿಯವರು ಸಿಬಿಐ … Continue reading BIG NEWS: ನೇಹಾ ಹಿರೇಮಠ್ ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ಕೊಡಿಸಲು ಪ್ರಯತ್ನ- CM ಸಿದ್ಧರಾಮಯ್ಯ