BREAKING: ನೇಹಾ ಹಿರೇಮಠ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ

ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆದಿದ್ದಂತ ನೇಹಾ ಹಿರೇಮಠ ಹತ್ಯೆ ಹಿನ್ನಲೆಯಲ್ಲಿ ನಿನ್ನೆಯಷ್ಟೇ ಸಿಎಂ ಸಿದ್ಧರಾಮಯ್ಯ ನೇಹಾ ತಂದೆ ನಿರಂಜನ್ ಭೇಟಿಯಾಗಿ ಕುಟುಂಬಸ್ಥರಿಗೆ ಸಾತ್ವಾನ ಹೇಳಿದ್ದರು. ಅಲ್ಲದೇ ಬೆದರಿಕೆ ಇದ್ರೆ ಭದ್ರತೆ ಒದಗಿಸೋದಾಗಿಯೂ ತಿಳಿಸಿದ್ದರು. ಅದರಂತೆ ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಹೌದು ನೇಹಾ ಹಿರೇಮಠ ಹತ್ಯೆ ನಡೆದ ಮೇಲೆ ನಮ್ಮ ಕುಟುಂಬಕ್ಕೆ ಬೆದರಿಕೆ ಇದೆ ಎಂದು ಸ್ವತ: ನೇಹಾ ತಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಬಳಿಯಲ್ಲಿ ನಿನ್ನೆ ಅವರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ … Continue reading BREAKING: ನೇಹಾ ಹಿರೇಮಠ ಹತ್ಯೆ ಪ್ರಕರಣ: ರಾಜ್ಯ ಸರ್ಕಾರದಿಂದ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ