‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಕೃತಜ್ಞತೆ ಸಲ್ಲಿಸಿದ ‘ನೇಹಾ ಹಿರೇಮಠ ತಂದೆ-ತಾಯಿ’
ಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ ಮಾಡಿಸಿಕೊಟ್ಟಿರುವುದಕ್ಕಾಗಿ ನೇಹಾ ಹಿರೇಮಠ ಅವರ ತಂದೆ -ತಾಯಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆಳಗಾವಿಯ ಮನೆಗೆ ಬಂದು ಕೃತಜ್ಞತೆ ಸಲ್ಲಿಸಿದರು. ಗುರುವಾರ ಸಂಜೆ ಆಗಮಿಸಿದ ನಿರಂಜನ ಹಿರೇಮಠ ದಂಪತಿ, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಮನಃಪೂರ್ವಕ ಧನ್ಯವಾದ ಸಲ್ಲಿಸಿದರು. ಜೊತೆಗೆ ಬೆಳಗಾವಿ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಮೃಣಾಲ ಹೆಬ್ಬಾಳಕರ್ ಅವರಿಗೆ ಬೆಂಬಲಿಸುವಂತೆ ಜನರಲ್ಲಿ … Continue reading ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ಗೆ ಕೃತಜ್ಞತೆ ಸಲ್ಲಿಸಿದ ‘ನೇಹಾ ಹಿರೇಮಠ ತಂದೆ-ತಾಯಿ’
Copy and paste this URL into your WordPress site to embed
Copy and paste this code into your site to embed