ನೇಕಾರರೇ ಗಮನಿಸಿ : ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ : 2020-21ನೇ ಸಾಲಿಗೆ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ 2 ವಿದ್ಯುತ್‍ಮಗ್ಗ ಯೋಜನೆಯಡಿ ವಿದ್ಯುತ್ ಮಗ್ಗ ಚಟುವಟಿಕೆ ಕೈಗೊಳ್ಳುವ ಉದ್ದೇಶವಿರುವ ಅರ್ಹ ಫಲಾನುಭವಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. HALನಿಂದ ‘ಅಪ್ರೆಂಟಿಷಿಪ್ ತರಬೇತಿ’ಗಾಗಿ ಅರ್ಜಿ ಆಹ್ವಾನ ಘಟಕದ ವೆಚ್ಚ 3,00,000 ರೂ.ಗಳಾಗಿದ್ದು, ಈ ಮೊತ್ತವನ್ನು ಹಣಕಾಸು ಸಂಸ್ಥೆಗಳಿಂದ (ಬ್ಯಾಂಕ್) ಸಾಲ ಪಡೆದು ನಂತರ ಯಂತ್ರೋಪಕರಣಗಳನ್ನು ಖರೀದಿಸಿ ಅಳವಡಿಸಿ ಉತ್ಪಾದನೆ ಪ್ರಾರಂಭಿಸಿದ ನಂತರ ಅರ್ಜಿ … Continue reading ನೇಕಾರರೇ ಗಮನಿಸಿ : ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ