ವಾಲ್ಮಿಕಿ ಹಗರಣದ ಪ್ರಮುಖ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ‘ನೆಕ್ಕಂಟಿ ನಾಗರಾಜ್’ಗೆ ಜಾಮೀನು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದಂತ ಕೋಟ್ಯಂತರ ರೂ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಜಾಮೀನು ಕೋರಿ ನೆಕ್ಕಂಟಿ ನಾಗರಾಜ್ ಸಲ್ಲಿಸಿದ್ದಂತ ಅರ್ಜಿಯನ್ನು ಮಾನ್ಯ ಮಾಡಿದಂತ ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದಂತ ಏಕಸದಸ್ಯ ಹೈಕೋರ್ಟ್ ನ್ಯಾಯಪೀಠವು ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ಆರೋಪಿ ನೆಕ್ಕಂಟಿ ನಾಗರಾಜ್ ಗೆ ಒಂದು ಲಕ್ಷ … Continue reading ವಾಲ್ಮಿಕಿ ಹಗರಣದ ಪ್ರಮುಖ ಆರೋಪಿ, ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ‘ನೆಕ್ಕಂಟಿ ನಾಗರಾಜ್’ಗೆ ಜಾಮೀನು