ಹಾಸನ – ನೆಲಮಂಗಲ ಟೋಲ್‌ ಗೇಟ್‌ ಬಳಿ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ : ಸಾರಿಗೆ ನಿಯಮ ಉಲ್ಲಂಘಿಸಿದ ಬೈಕ್‌, ಕಾರುಗಳಿಗೆ ದಂಡ

ಬೆಂಗಳೂರು : ವಿರೂಪಗೊಳಿಸಿದ ಹಾಗೂ ಮಾರ್ಪಾಡಿತ ಸೈಲೆನ್ಸ್‌ರ್‌ ವಿರುದ್ದ ಸಾರಿಗೆ ಅಧಿಕಾರಿಗಳು ಇಂದು ಕಾರ್ಯಾಚರಣೆ ನಡೆಸಿ 300 ಹೈ ಎಂಡ್‌ ಬೈಕ್‌ ಹಾಗೂ 60 ಕ್ಕೂ ಹೆಚ್ಚು ಕಾರುಗಳ ಪರಿಶೀಲನೆ ನಡೆಸಿದರು. ಅಲ್ಲದೇ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿದಂತ ಬೈಕ್, ಕಾರುಗಳ ಮಾಲೀಕರಿಗೆ ದಂಡ ವಿಧಿಸಿದರು. BIG BREAKING NEWS : ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಸಾರಿಗೆ ಇಲಾಖೆ ಅಪರ ಮುಖ್ಯ ಆಯುಕ್ತರಾದ ನರೇಂದ್ರ … Continue reading ಹಾಸನ – ನೆಲಮಂಗಲ ಟೋಲ್‌ ಗೇಟ್‌ ಬಳಿ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ : ಸಾರಿಗೆ ನಿಯಮ ಉಲ್ಲಂಘಿಸಿದ ಬೈಕ್‌, ಕಾರುಗಳಿಗೆ ದಂಡ