ಕಠ್ಮಂಡು (ನೇಪಾಳ): ಇಂದು ಬೆಳಗ್ಗೆ ನೇಪಾಳದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ 6 ಮಂದಿ ಬಲಿಯಾಗಿದ್ದು, ಮೃತರಿಗೆ ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ(Nepal PM Sher Bahadur Deuba) ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
“ಫಾರ್ ವೆಸ್ಟ್ನ ಖಾಪ್ತಾಡ್ ಪ್ರದೇಶದಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ನಾನು ಸಂತಾಪ ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಮತ್ತು ಸಂತ್ರಸ್ತರಿಗೆ ತಕ್ಷಣವೇ ಸರಿಯಾದ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ನಾನು ಸಂಬಂಧಿತ ಏಜೆನ್ಸಿಗಳಿಗೆ ಸೂಚನೆ ನೀಡಿದ್ದೇನೆ. ಘಟನಾ ಸ್ಥಳಗಳಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದೆ ಎಂದು ದೇವುಬಾ ಟ್ವೀಟ್ ಮಾಡಿದ್ದಾರೆ.
Earthquake of Magnitude:6.3, Occurred on 09-11-2022, 01:57:24 IST, Lat: 29.24 & Long: 81.06, Depth: 10 Km ,Location: Nepal, for more information download the BhooKamp App https://t.co/Fu4UaD2vIS @Indiametdept @ndmaindia @Dr_Mishra1966 @moesgoi @OfficeOfDrJS @PMOIndia @DDNational pic.twitter.com/n2ORPZEzbP
— National Center for Seismology (@NCS_Earthquake) November 8, 2022
सुदूरपश्चिमको खप्तड क्षेत्र केन्द्रविन्दु बनाई गएको भूकम्पमा परि मृत्यु हुनेहरुप्रति हार्दिक श्रदाञ्जली व्यक्त गर्दै परिवारजनमा समवेदना प्रकट गर्दछु । साथै प्रभावित क्षेत्रमा राहत र उद्दारमा खटिन र घाईतेहरुको तत्काल उचित उपचारको प्रबन्ध गर्न सम्बन्धित निकायलाई निर्देशन दिएको छु।
— Sher Bahadur Deuba (@SherBDeuba) November 9, 2022
ನೇಪಾಳದ ದೋಟಿ ಜಿಲ್ಲೆಯಲ್ಲಿ ಕಳೆದ ರಾತ್ರಿ ಸಂಭವಿಸಿದ ಭೂಕಂಪನದಿಂದ ಮನೆ ಕುಸಿದು ಬಿದ್ದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಸಾರ್ವಜನಿಕರೇ ಗಮನಿಸಿ : ಇಂದು ‘ಕರಡು ಮತದಾರರ ಪಟ್ಟಿ’ ಪ್ರಕಟ, ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿಕೊಳ್ಳಿ
ಸಾರ್ವಜನಿಕರೇ ಗಮನಿಸಿ : ಇಂದು ‘ಕರಡು ಮತದಾರರ ಪಟ್ಟಿ’ ಪ್ರಕಟ, ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿಕೊಳ್ಳಿ