BREAKING: ಚಿತ್ರದುರ್ಗದ ಚಳ್ಳಕೆರೆಯ ನೇರಲಗುಂಟೆ ಗ್ರಾಮ ಪಂಚಾಯ್ತಿ ‘PDO ಹನುಮಂತ ಕುಮಾರ್’ ಅಮಾನತು
ಚಿತ್ರದುರ್ಗ: ಮೇಲಧಿಕಾರಿಗಳ ಅನುಮತಿಯಿಲ್ಲದೇ ಕರ್ತವ್ಯಕ್ಕೆ ಗೈರು ಹಾಜರಾಗಿ, ಕರ್ತವ್ಯದ ವೇಳೆಯಲ್ಲೇ ಅಶಿಸ್ತು ವರ್ತನೆ ತೋರಿದ ಕಾರಣ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನೇರಲಗುಂಟೆ ಗ್ರಾಮ ಪಂಚಾಯ್ತಿ ಪಿಡಿಒ ಹನುಮಂತ ಕುಮಾರ್ ಅಮಾನತುಗೊಳಿಸಿ ಜಿಲ್ಲಾ ಪಂಚಾಯ್ತಿ ಸಿಇಒ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಚಿತ್ರದುರ್ಗ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಶಿಸ್ತು ಪ್ರಾಧಿಕಾರಿ ಎಸ್.ಜೆ ಸೋಮಶೇಖರ್ ಅವರು, ಹನುಮಂತ ಕುಮಾರ್.ಎಸ್ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ನೇರಲಗುಂಟೆ ಗ್ರಾಮ ಪಂಚಾಯತಿ, ಇವರು ಗ್ರಾಮ ಪಂಚಾಯತಿ ಕಛೇರಿ ಕರ್ತವ್ಯಕ್ಕೆ ದಿನಾಂಕ:30-09-2024 ರಿಂದ … Continue reading BREAKING: ಚಿತ್ರದುರ್ಗದ ಚಳ್ಳಕೆರೆಯ ನೇರಲಗುಂಟೆ ಗ್ರಾಮ ಪಂಚಾಯ್ತಿ ‘PDO ಹನುಮಂತ ಕುಮಾರ್’ ಅಮಾನತು
Copy and paste this URL into your WordPress site to embed
Copy and paste this code into your site to embed