ಲೆಬನಾನ್ನಲ್ಲಿ ಸುಮಾರು 40 ಜನರ ಸಾವಿಗೆ ಕಾರಣವಾದ ಪೇಜರ್ ದಾಳಿಗೆ ತಾನು ಒಪ್ಪಿಗೆ ನೀಡಿದ್ದೇನೆ ಎಂದು ಬೆಂಜಮಿನ್ ನೆತನ್ಯಾಹು ದೃಢಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಹಿಜ್ಬುಲ್ಲಾ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆದ ಪೇಜರ್ ಸ್ಫೋಟಗಳಲ್ಲಿ ಇಸ್ರೇಲ್ ಪಾತ್ರವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದಾಗಿ ವರದಿಯಾಗಿದೆ.