‘ಮೋದಿ’ ಅವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ- ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ

ಮಂಗಳೂರು : ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ … Continue reading ‘ಮೋದಿ’ ಅವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ- ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯ