ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳುವ ಬನ್ನಿ.
ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ.
ಬಿಳಿ ಅಕ್ಕಿ, ಸ್ವಲ್ಪ ತುಪ್ಪ, ನೀರು ಮತ್ತು ಅರಿಶಿನವನ್ನು ಸೇರಿಸಿ ಅಕ್ಷತೆ ಮಾಡಿಕೊಳ್ಳಬೇಕು. ಒಂದು ವೇಳೆ ಮನೆಯಿಂದ ಹೊರಗಡೆ ಹೋಗಬೇಕಾದರೆ ಮನೆಯಲ್ಲಿರುವ ಹಿರಿಯರಿಗೆ ಅಕ್ಷತೆಯನ್ನು ಕೊಟ್ಟು ಆಶೀರ್ವಾದವನ್ನು ಪಡೆದುಕೊಂಡು ಆ ಅಕ್ಷತೆಯನ್ನು ನಿಮ್ಮ ತಲೆ ಮೇಲೆ ಹಾಕಿಸಿಕೊಂಡು ಹೋಗಬೇಕು. ಈ ರೀತಿ ಮಾಡುವುದರಿಂದ ಅಂದುಕೊಂಡು ಮಾಡುವ ಕೆಲಸ ಯಶಸ್ವಿಯಾಗುತ್ತದೆ.
ಇನ್ನು ನಿಮ್ಮ ಜೇಬಿನಲ್ಲಿ ಕೆಂಪು ಅಕ್ಷತೆಯನ್ನು ಇಟ್ಟುಕೊಂಡು ಹೋಗುವುದರಿಂದ ನೀವು ಯಾವ ಕೆಲಸಕ್ಕೆ ಹೋಗುತ್ತೀರೋ ಅಲ್ಲಿ ಧನ ಆಕರ್ಷಣೆ ಆಗುತ್ತದೆ. ಇದರ ಜೊತೆಗೆ ಯಾವುದೇ ರೀತಿಯ ರೋಗಗಳು ನಿಮ್ಮ ಹತ್ತಿರ ಸುಳಿಯುವುದಿಲ್ಲ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಆಚಾರ್ಯ ಚಾಣಕ್ಯರ ಪ್ರಕಾರ ದ್ರೋಹಿಗಳು, ಕಪಟ ಮನಸ್ಸಿನವರು, ಹಣದಿಂದ ಶ್ರೀಮಂತರಾಗಿರುವವರು ಹಾಗೂ ಒಳ್ಳೆಯ ಮನಸ್ಸನ್ನು ಹೊಂದದೆ ಇರುವವರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅದರಿಂದ ದೌರ್ಭಾಗ್ಯ ಬರುತ್ತದೆಯೇ ಹೊರತು ಯಾವುದೇ ರೀತಿಯ ಒಳ್ಳೆಯ ಶುಭಫಲಗಳು ಲಭಿಸುವುದಿಲ್ಲ.









