Jyotish Tips: ಈ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು!

ಭಾರತೀಯ ಸಂಸ್ಕೃತಿಯಲ್ಲಿ ಗುರುಹಿರಿಯರನ್ನು ಗೌರವಿಸುವ ಪದ್ಧತಿ ಇದೆ. ಹಿರಿಯರ ಪಾದವನ್ನು ಸ್ಪರ್ಶಿಸಿ ಆಶೀರ್ವಾದವನ್ನು ಹಿಂದಿನಿಂದಲೂ ಪಡೆದುಕೊಳ್ಳುತ್ತಾ ಬಂದಿದ್ದೇವೆ. ಹಾಗಾದರೆ ಯಾವ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳುವ ಬನ್ನಿ. ಆಚಾರ್ಯ ಚಾಣಕ್ಯರ ಪ್ರಕಾರ ಹಿರಿಯರ ಕಾಲಿಗೆ ಬಿದ್ದು ಆಶೀರ್ವಾದವನ್ನು ಪಡೆದುಕೊಂಡರೆ ಅವರ ಜ್ಞಾನ,ಬುದ್ಧಿ, ಪ್ರಸಿದ್ದಿ ಪ್ರಾಪ್ತಿಯಾಗುತ್ತದೆ. ವಿಜ್ಞಾನದ ಪ್ರಕಾರ ಈ ರೀತಿ ಹಿರಿಯರ ಕಾಲಿಗೆ ಬಿದ್ದು ನಮಸ್ಕರಿಸುವುದರಿಂದ ದೇಹದಲ್ಲಿ ರಕ್ತದ ಸಂಚಲನ ಆಗುತ್ತದೆ ಇದರಿಂದ ಹೃದಯ ಸಂಬಂಧಿತ ಸಮಸ್ಯೆಗಳು ಕಾಣಿಸಿಕೊಳ್ಳುವುದಿಲ್ಲ. … Continue reading Jyotish Tips: ಈ ಮೂರು ವ್ಯಕ್ತಿಗಳ ಕಾಲಿಗೆ ಎಂದಿಗೂ ಬೀಳಬಾರದು!