BREAKING NEWS : ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ನೂತನ ʻವಾಯುನೆಲೆʼಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | Defence Expo 2022

ಗಾಂಧಿನಗರ(ಗುಜರಾತ್‌): ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ನೂತನ ವಾಯುನೆಲೆಗೆ ಇಂದು ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ಡಿಫೆನ್ಸ್ ಎಕ್ಸ್‌ಪೋ 2022 ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಮೋದಿ ಅವರು, ಈ ನೂತನ ವಾಯುನೆಲೆಯು ದೇಶದ ಭದ್ರತೆಗೆ ಪ್ರಭಾವಶಾಲಿ ಕೇಂದ್ರವಾಗಿ ಹೊರಹೊಮ್ಮಲಿದೆ. ವಿದೇಶದಿಂದ ಆಮದು ಮಾಡಿಕೊಳ್ಳಲಾಗದ 101 ರಕ್ಷಣಾ ಸಂಬಂಧಿತ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದೇವೆ. ಇದರೊಂದಿಗೆ 411 ರಕ್ಷಣಾ ಸಂಬಂಧಿತ ಸರಕುಗಳನ್ನು ಸ್ಥಳೀಯವಾಗಿ ಮಾತ್ರ ಖರೀದಿಸಬಹುದಾಗಿದೆ. ಇದು ಭಾರತೀಯ ರಕ್ಷಣಾ ಉದ್ಯಮಕ್ಕೆ ಪ್ರಮುಖ … Continue reading BREAKING NEWS : ಗುಜರಾತ್‌ನ ಭಾರತ-ಪಾಕಿಸ್ತಾನ ಗಡಿಯಲ್ಲಿ ನೂತನ ʻವಾಯುನೆಲೆʼಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ | Defence Expo 2022