Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

ಹಾರ್ಮುಜ್ ಜಲಸಂಧಿಯಲ್ಲಿ ಸಮರ ಸದೃಶ ಸ್ಥಿತಿ: ಇರಾನ್‌ನಿಂದ ಹಡಗು ವಶ; ಓಮನ್ ಕರಾವಳಿಯಲ್ಲಿ ಭಾರತೀಯ ಹಡಗು ಮುಳುಗಡೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

BREAKING : ಕೇಂದ್ರದ ಅನುಮೋದನೆ ಸಿಕ್ಕಿದ ತಕ್ಷಣ ಹೊಸ ಅಂಗನವಾಡಿ ಕೇಂದ್ರ ಆರಂಭ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By ಸುರೇಶ್‌

ಬೆಳಗಾವಿ : ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಶುಕ್ರವಾರದ ವಿಧಾನಪರಿಷತ್‌ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.

ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.

ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.

ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

1 Min Read

BREAKING : ರಾಜ್ಯದಲ್ಲಿ ಭಾರೀ ಮಳೆಗೆ ಘೋರ ದುರಂತ : ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.!

1 Min Read

BREAKING : ರಾಜ್ಯದಲ್ಲಿ ಘೋರ ದುರಂತ : ಭಾರಿ ಮಳೆ ಗಾಳಿಗೆ ಮನೆ ಮೇಲ್ಚಾವಣಿ ಗೋಡೆ ಕುಸಿದು ನಾಲ್ವರು ಜೀವಂತ ಸಮಾಧಿ.!

1 Min Read
Recent News

Lay off : `AI’ ತಂತ್ರಜ್ಞಾನದ ಅಬ್ಬರ : ಸಿಸ್ಕೋ ಸಂಸ್ಥೆಯಿಂದ 4,000 ಉದ್ಯೋಗ ಕಡಿತ.!

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

ಹಾರ್ಮುಜ್ ಜಲಸಂಧಿಯಲ್ಲಿ ಸಮರ ಸದೃಶ ಸ್ಥಿತಿ: ಇರಾನ್‌ನಿಂದ ಹಡಗು ವಶ; ಓಮನ್ ಕರಾವಳಿಯಲ್ಲಿ ಭಾರತೀಯ ಹಡಗು ಮುಳುಗಡೆ!

ಒರಾಕಲ್‌ನಿಂದ 30,000 ಮಂದಿ ವಜಾ ಬೆನ್ನಲ್ಲೇ ಐಐಟಿ-ಎನ್‌ಐಟಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಕೆಲಸಕ್ಕೆ ಸೇರುವ ಮೊದಲೇ ‘ಜಾಬ್ ಆಫರ್’ ಕ್ಯಾನ್ಸಲ್!

State News
KARNATAKA

SHOCKING : ರಾಜ್ಯಾದ್ಯಂತ ವರುಣನ ಆರ್ಭಟಕ್ಕೆ ಒಂದೇ ದಿನ 6 ಮಂದಿ ಬಲಿ : ವಿಜಯಪುರದಲ್ಲಿ ಒಂದೇ ಕುಟುಂಬದ ನಾಲ್ವರು ಜೀವಂತ ಸಮಾಧಿ.!

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯಾದ್ಯಂತ ಗುರುವಾರ ಸುರಿದ ಭಾರಿ ಗುಡುಗು ಸಹಿತ ಮಳೆ ಭೀಕರ ಅವಾಂತರಗಳನ್ನೇ ಸೃಷ್ಟಿಸಿದೆ. ಪ್ರಕೃತಿಯ ವಿಕೋಪಕ್ಕೆ ದಾವಣಗೆರೆ ಮತ್ತು…

BREAKING : ರಾಜ್ಯದಲ್ಲಿ ಭಾರೀ ಮಳೆಗೆ ಘೋರ ದುರಂತ : ಗಾಳಿಗೆ ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಸಾವು.!

BREAKING : ರಾಜ್ಯದಲ್ಲಿ ಘೋರ ದುರಂತ : ಭಾರಿ ಮಳೆ ಗಾಳಿಗೆ ಮನೆ ಮೇಲ್ಚಾವಣಿ ಗೋಡೆ ಕುಸಿದು ನಾಲ್ವರು ಜೀವಂತ ಸಮಾಧಿ.!

ಈ ಗಿಡ ಕಂಡರೆ ಚಿನ್ನ ಸಿಕ್ಕಂತೆಯೇ! ಈ ಸೊಪ್ಪಿನಲ್ಲಿ ಅಡಗಿದೆ ನೂರಾರು ಕಾಯಿಲೆಗಳಿಗೆ ಮದ್ದು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.