Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

08/03/2026 5:49 AM

ಕರುಳಿನ ಕ್ಯಾನ್ಸರ್ ತಡೆಗಟ್ಟಲು ಈ 5 ಆಹಾರಗಳಿಗೆ ಇಂದೇ ಗುಡ್‌ಬೈ ಹೇಳಿ: ತಜ್ಞರ ಎಚ್ಚರಿಕೆ!

08/03/2026 5:44 AM

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಹಂಚಿಕೆ? ಇಲ್ಲಿದೆ ಲೀಸ್ಟ್ | Modi 3.0 Cabinet
INDIA

ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ ಹಂಚಿಕೆ? ಇಲ್ಲಿದೆ ಲೀಸ್ಟ್ | Modi 3.0 Cabinet

By kannadanewsnow0910/06/2024 7:00 PM

ನವದೆಹಲಿ: ಇಂದು ಮೋದಿ ಸಚಿವ ಸಂಪುಟದ ಮೊದಲ ಸಂಪುಟ ಸಭೆಯಲ್ಲೇ ನೂತನ ಸಚಿವರಿಗೆ ಅವರು ಖಾತೆ ಹಂಚಿಕೆ ಮಾಡಿದ್ದಾರೆ. ಮೊದಲ ಹಂತದಲ್ಲಿ ಸಂಪುಟ ಸಹೋದ್ಯೋಗಿಗಳಿಗೆ ರಾಜ್ಯ ದರ್ಜೆಯ ಸಚಿವರ ಖಾತೆ ಹಂಚಿಕೆ ಮಾಡಲಾಗಿದೆ. ಜೊತೆ ಜೊತೆಗೆ ಕೇಂದ್ರ ಸಂಪುಟ ಸಚಿವಸ್ಥಾನವನ್ನು ನೀಡಲಾಗಿದೆ.

ಮೋದಿ 3.0 ಸಚಿವ ಸಂಪುಟ ಯುಗಾರಂಭ ಮಾಡಿದೆ. ದೇಶದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಿದ್ದಾರೆ. ಈ ಬೆನ್ನಲ್ಲೇ ಸಚಿವ ಸಂಪುಟ ಸಭೆಯ ನಂತರ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ನಿತಿನ್ ಗಡ್ಕರಿ ಅವರಿಗೆ ರಸ್ತೆ ಸಾರಿಗೆ,  ರಾಷ್ಟ್ರೀಯ ಹೆದ್ದಾರಿ ಸಚಿವ ಸ್ಥಾನ ನೀಡಲಾಗಿದೆ. ಅಮಿತ್ ಶಾ ಅವರಿಗೆ- ಗೃಹ ಇಲಾಖೆಯ ಖಾತೆ ನೀಡಲಾಗಿದೆ. ಅಜಜ್ ತಮ್ತಾ ಅವರಿಗೆ ರಸ್ತೆ ಸಾರಿಗೆ, ಹೆದ್ದಾರಿ ರಾಜ್ಯ ಸಚಿವಸ್ಥಾನ ನೀಡಲಾಗಿದೆ. ಹರ್ಷ ಮಲ್ಹೋತ್ರಗೆ ರಸ್ತೆ ಸಾರಿಗೆ, ಹೆದ್ದಾರಿ ರಾಜ್ಯಖಾತೆಯನ್ನು ಹಂಚಿಕೆ ಮಾಡಲಾಗಿದೆ.

ಇನ್ನೂ ಸುಬ್ರಹ್ಮಣ್ಯ ಜೈ ಶಂಕರ್ ಅವರಿಗೆ ವಿದೇಶಾಂಗ ಸಚಿವರಾಗಿ ನೇಮಕ ಮಾಡಲಾಗಿದೆ. ರಾಜನಾಥ್ ಸಿಂಗ್  ಅವರಿಗೆ ರಕ್ಷಣಾ ಇಲಾಖೆಯ ಸಚಿವಸ್ಥಾನ ನೀಡಲಾಗಿದೆ.

ಮಂತ್ರಿಮಂಡಲ: ರಾಜನಾಥ್ ಸಿಂಗ್, ಅಮಿತ್ ಶಾ, ನಿತಿನ್ ಗಡ್ಕರಿ, ಜೆ.ಪಿ.ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ನಿರ್ಮಲಾ ಸೀತಾರಾಮನ್, ಎಸ್. ಎಂಎಲ್ ಖಟ್ಟರ್, ಎಚ್ ಡಿ ಕುಮಾರಸ್ವಾಮಿ, ಪಿಯೂಷ್ ಗೋಯಲ್, ಧರ್ಮೇಂದ್ರ ಪ್ರಧಾನ್, ಜಿತನ್ ರಾಮ್ ಮಾಂಝಿ, ರಾಜೀವ್ ರಂಜನ್ ಸಿಂಗ್, ಸರ್ಬಾನಂದ ಸೋನೊವಾಲ್ ಮತ್ತು ಡಾ.ವೀರೇಂದ್ರ ಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಮಿತ್ರಪಕ್ಷಗಳ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು

ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ, ಎಚ್ಎಎಂ ಮುಖ್ಯಸ್ಥ ಜಿತನ್ ರಾಮ್ ಮಾಂಝಿ, ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ ಲಾಲನ್, ಟಿಡಿಪಿಯ ಕೆ.ರಾಮ್ ಮೋಹನ್ ನಾಯ್ಡು ಮತ್ತು ಎಲ್ಜೆಪಿ-ಆರ್ವಿ ನಾಯಕ ಚಿರಾಗ್ ಪಾಸ್ವಾನ್ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಐದು ಮಿತ್ರಪಕ್ಷಗಳಲ್ಲಿ ಪ್ರತಿಯೊಂದೂ ತಲಾ ಒಂದು ಕ್ಯಾಬಿನೆಟ್ ಸ್ಥಾನವನ್ನು ಪಡೆಯಿತು.

ಮೊದಲ ಸಚಿವ ಸಂಪುಟ ಸಭೆಯಲ್ಲೇ ಮೋದಿ ಮಹತ್ವದ ನಿರ್ಧಾರ: ಬಡವರಿಗೆ 3 ಕೋಟಿ ಮನೆ ನಿರ್ಮಾಣಕ್ಕೆ ಅಸ್ತು

BREAKING: ಹೃದಯಾಘಾತದಿಂದ ‘ಎಂಸಿಎ ಅಧ್ಯಕ್ಷ ಅಮೋಲ್ ಕಾಳೆ’ ನಿಧನ | MCA President Amol Kale

Share. Facebook Twitter LinkedIn WhatsApp Email

Related Posts

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM2 Mins Read

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM2 Mins Read

‘ಇದು ಐತಿಹಾಸಿಕ ಮೈಲಿಗಲ್ಲು’ : ನೇಪಾಳದಲ್ಲಿ ‘ಬಾಲೇಂದ್ರ ಶಾ’ ಗೆಲುವಿಗೆ ‘ಪ್ರಧಾನಿ ಮೋದಿ’ ಅಭಿನಂದನೆ

07/03/2026 9:03 PM1 Min Read
Recent News

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

08/03/2026 5:49 AM

ಕರುಳಿನ ಕ್ಯಾನ್ಸರ್ ತಡೆಗಟ್ಟಲು ಈ 5 ಆಹಾರಗಳಿಗೆ ಇಂದೇ ಗುಡ್‌ಬೈ ಹೇಳಿ: ತಜ್ಞರ ಎಚ್ಚರಿಕೆ!

08/03/2026 5:44 AM

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM

ಚರ್ಮದ ಸುಕ್ಕು ಹೋಗಲಾಡಿಸಿ, ಕೂದಲನ್ನು ಮೃದುವಾಗಿಸುತ್ತೆ ಈ ಎಣ್ಣೆ: ಇಲ್ಲಿದೆ ಅದ್ಭುತ ಪ್ರಯೋಜನ

08/03/2026 5:30 AM
State News
KARNATAKA

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

By kannadanewsnow0908/03/2026 5:36 AM KARNATAKA 2 Mins Read

ಉತ್ತರ ಕನ್ನಡ: ರೈತರಿಗೆ ಹಗಲು ವೇಳೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಿರಂತರವಾಗಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಉದ್ದೇಶದ ಸೋಲಾರ್ ಪಂಪ್‌ಸೆಟ್…

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.