ಕೋಲಾರ : ಎರಡು ಬನಗಳನ್ನು ಹೊರತುಪಡಿಸಿ ಇದೀಗ ಕಾಂಗ್ರೆಸ್ ಹೈಕಮಾಂಡ್ ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕೆ ವಿ ಗೌತಮ್ ಅವರ ಹೆಸರನ್ನು ಘೋಷಣೆ ಮಾಡಿದ್ದು ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಂದ ಕೆ ವಿ ಗೌತಮಗೂ ಗೋ ಬ್ಯಾಕ್ ಬಿಸಿ ತಟ್ಟಿದೆ ಎನ್ನಲಾಗುತ್ತಿದೆ.
ಬಿಜೆಪಿ ಕೇಜ್ರಿವಾಲ ರೀತಿ ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ ಕಳಿಸಲು ಯತ್ನಿಸುತ್ತಿದೆ : ಎಂ. ಲಕ್ಷ್ಮಣ ಗಂಭೀರ ಆರೋಪ
ಕೆವಿ ಗೌತಮ್ ಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಗೋ ಬ್ಯಾಕ್ ಪೋಸ್ಟ್ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು. ಸಾಮಾಜಿಕ ಜಾಲತಾಣದಲ್ಲಿ ಗೌತಮ್ ಗೋ ಬ್ಯಾಕ್ ಪೋಸ್ಟ್ ಹರಿದಾಡುತ್ತಿದೆ. ಸ್ಥಳೀಯರನ್ನು ಕಡೆಗಣಿಸಿ ಹೊರಗಿನವರಿಗೆ ಮನೆಯ ಹಾಕಿದ್ದಾರೆ ಎಂದು ಕಾರ್ಯಕರ್ತರು ಇದೀಗ ಆಕ್ರೋಶಗೊಂಡಿದ್ದಾರೆ.
BREAKING : ‘NTA’ಯಿಂದ ‘NITTT’ ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ನೇರ ಲಿಂಕ್ ಇಲ್ಲಿದೆ
ಕಾಂಗ್ರೆಸ್ ಹೈಕಮಾಂಡ್ ನಡೆ ಖಂಡಿಸಿ ಕಾರ್ಯಕರ್ತರು ಗೋ ಬ್ಯಾಕ್ ಪೋಸ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಹೈಕಮಾಂಡ್ ನಡೆಯಿಂದ ಬೇಸರಗೊಂಡಿದ್ದಾರೆ. ಇದೀಗ ಕೋಲಾರ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಅಸಮಾಧಾನವಿದ್ದು ಹೀಗಾಗಿ ಇದೀಗ ಅಭ್ಯರ್ಥಿ ಕೆ ವಿ ಗೌತಮ್ ವಿರುದ್ಧ ಗೋ ಬ್ಯಾಕ್ ಪೋಸ್ಟ್ ಅಭಿಯಾನ ಆರಂಭಿಸಿದ್ದಾರೆ.