ಇಂದು ನೂತನ ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಉತ್ತರ ಕನ್ನಡ ಪ್ರವಾಸ

ಬೆಂಗಳೂರು : ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಕರ್ನಾಟಕದ 60% ಜನರು ಕೋವಿಡ್ ಪ್ರತಿಕಾಯಗಳನ್ನು ಹೊಂದಿದ್ದಾರೆ : ಅಧ್ಯಯನ ವರದಿ ಇಂದು ಬೆಳಗ್ಗೆ 9.30 ಕ್ಕೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಲಿರುವ ಬೊಮ್ಮಾಯಿ ಅವರು ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ … Continue reading ಇಂದು ನೂತನ ಸಿಎಂ ಬೊಮ್ಮಾಯಿ ಪ್ರವಾಹ ಪೀಡಿತ ಉತ್ತರ ಕನ್ನಡ ಪ್ರವಾಸ