New CM of Karnataka : ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. PM Modi : ರಾಜ್ಯದ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ … Continue reading New CM of Karnataka : ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್