ಮೈಸೂರಲ್ಲಿ 600 ಕೋಟಿ ಹೂಡಿಕೆಯೊಂದಿಗೆ ಹೊಸ ಕಂಪನಿಗಳ ಸ್ಥಾಪನೆ: 5,000 ಉದ್ಯೋಗ ಸೃಷ್ಠಿ

ಬೆಂಗಳೂರು: ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದ್ದು, ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ ಎಂದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು … Continue reading ಮೈಸೂರಲ್ಲಿ 600 ಕೋಟಿ ಹೂಡಿಕೆಯೊಂದಿಗೆ ಹೊಸ ಕಂಪನಿಗಳ ಸ್ಥಾಪನೆ: 5,000 ಉದ್ಯೋಗ ಸೃಷ್ಠಿ