BIG BREAKING NEWS : ರಾಜ್ಯ ಸರ್ಕಾರದಿಂದ ‘ಹೊಸ ಮಾರ್ಗಸೂಚಿ’ ಬಿಡುಗಡೆ : ಕೊರೋನಾ ಸೋಂಕಿನ ಜಿಲ್ಲೆಗಳಲ್ಲಿ ಟಫ್ ರೂಲ್ಸ್ : ಹೀಗಿದೆ ಹೊಸ ನಿಯಮಗಳು

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ. ಯಾವೆಲ್ಲಾ ನಿಯಮ ಜಾರಿಗೊಳಿಸಲಾಗಿದೆ ಎನ್ನುವ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ ವಿದ್ಯಾಗಮನವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಧಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯು, … Continue reading BIG BREAKING NEWS : ರಾಜ್ಯ ಸರ್ಕಾರದಿಂದ ‘ಹೊಸ ಮಾರ್ಗಸೂಚಿ’ ಬಿಡುಗಡೆ : ಕೊರೋನಾ ಸೋಂಕಿನ ಜಿಲ್ಲೆಗಳಲ್ಲಿ ಟಫ್ ರೂಲ್ಸ್ : ಹೀಗಿದೆ ಹೊಸ ನಿಯಮಗಳು