BIGG NEWS : ನೂತನ ಜಿಲ್ಲೆ ವಿಜಯನಗರದ ಜಿಲ್ಲಾಧಿಕಾರಿ, ‘SP’ ಬದಲಾವಣೆ : ರಾಜ್ಯ ಸರ್ಕಾರದಿಂದ ಆದೇಶ

ವಿಜಯನಗರ : ಹೊಸ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ.ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿಯಾಗಿ ವಿಶೇಷಾಧಿಕಾರಿಯಾಗಿ ಅನಿರುದ್ಧ ನೇಮಕವಾಗಿದ್ದರು. ಇದೀಗ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಜಿಲ್ಲೆ ವಿಜಯನಗರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಟಿ ವೆಂಕಟೇಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ವೆಂಕಟೇಶ್ ರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅದೇ ರೀತಿ ವಿಜಯನಗರದ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಯಾಗಿದ್ದ ಡಾ ಅರುಣ್ ಕೆ … Continue reading BIGG NEWS : ನೂತನ ಜಿಲ್ಲೆ ವಿಜಯನಗರದ ಜಿಲ್ಲಾಧಿಕಾರಿ, ‘SP’ ಬದಲಾವಣೆ : ರಾಜ್ಯ ಸರ್ಕಾರದಿಂದ ಆದೇಶ