CSR ಅನುದಾನದಲ್ಲಿ ಶಾಲೆಗಳ ನಿರ್ಮಾಣಕ್ಕೆ ಹೊಸ ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಇಡೀ ಪ್ರಪಂಚ‌ ಭಾರತವನ್ನು ಕರ್ನಾಟಕ ಹಾಗೂ ಬೆಂಗಳೂರಿನ‌ ಮೂಲಕ ನೋಡುತ್ತಿದೆ. ಇದಕ್ಕೆ ಶಿಕ್ಷಕರೇ ಮೂಲ ಕಾರಣ. ಶಿಕ್ಷಣದಿಂದಲೇ ಪ್ರಗತಿ ಹೀಗಾಗಿ ನಮ್ಮ ಪ್ರಗತಿಗೆ ಶಿಕ್ಷಕರ‌ ಪಾಲು ಹೆಚ್ಚಿದೆ” ಎಂದು ಡಿಸಿಎಂ‌‌ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಿ ಶಿವಕುಮಾರ್ ಅವರು ಮಾತನಾಡಿದರು. “ನಮ್ಮ ಹಿರಿಯರು ಶಿಕ್ಷಣದ ಮೂಲಕ ನಮಗೆ ಕೊಟ್ಟಿರುವ ಕೊಡುಗೆ ಮಹತ್ವದ್ದಾಗಿದೆ. ಸಿ.ವಿ ರಾಮನ್, ಸರ್ವಪಲ್ಲಿ ರಾಧಾಕೃಷ್ಣನ್ ಅವರಂತಹ ಶ್ರೇಷ್ಠ … Continue reading CSR ಅನುದಾನದಲ್ಲಿ ಶಾಲೆಗಳ ನಿರ್ಮಾಣಕ್ಕೆ ಹೊಸ ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್