ಫೆ.18ರಂದು ದೆಹಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ: ವರದಿ

ನವದೆಹಲಿ: ಆಡಳಿತಾರೂಡ ಎಎಪಿ ಮೂಲೆ ಕಚ್ಚಿ, ಬಿಜೆಪಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು. ದೆಹಲಿಯ ಮುಖ್ಯಮಂತ್ರಿ ಹೆಸರು ಘೋಷಣೆ ಸಂಬಂಧ ನಾಳೆ ಮಹತ್ವದ ಸಭೆ ನಡೆಯಲಿದೆ. ಆ ಬಳಿಕ ಫೆಬ್ರಬರಿ.18ರಂದು ದೆಹಲಿಯ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. ಹೌದು. ನಾಳೆ ದೆಹಲಿ ಮುಖ್ಯಮಂತ್ರಿಯಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವ ಬಗ್ಗೆ ಬಿಜೆಪಿಯ ಹಿರಿಯ ನಾಯಕರಿಂದ ಮಹತ್ವದ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ದೆಹಲಿಯ ಮುಖ್ಯಮಂತ್ರಿ ಹೆಸರು ಅಂತಿಮಗೊಳಿಸಲಾಗುತ್ತಿದೆ. … Continue reading ಫೆ.18ರಂದು ದೆಹಲಿ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ: ವರದಿ