ದೆಹಲಿಯ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಪಟ್ಟಿ

ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದ ನಂತರ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಗುರುವಾರ ಅಧಿಕಾರ ವಹಿಸಿಕೊಂಡರು. ಗುಪ್ತಾ ಅವರೊಂದಿಗೆ ಪರ್ವೇಶ್ ವರ್ಮಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಇತರ ಐವರು ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಗುಪ್ತಾ ಅವರಿಗೆ ಗೃಹ ಮತ್ತು ಹಣಕಾಸು ಖಾತೆಗಳನ್ನು ನೀಡುವುದರೊಂದಿಗೆ ದೆಹಲಿ ಕ್ಯಾಬಿನೆಟ್ ತನ್ನ ರೂಪವನ್ನು ಪಡೆದುಕೊಂಡಿದೆ. ಪರ್ವೇಶ್ ವರ್ಮಾ ಅವರಿಗೆ ಶಿಕ್ಷಣ … Continue reading ದೆಹಲಿಯ ನೂತನ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಪಟ್ಟಿ