BIGG NEWS : ‘NEP’ ಜಾರಿ ವಿರೋಧಿಸಿ ಡಿ.17 ರಂದು ರಾಜ್ಯದ ವಿಶ್ವವಿದ್ಯಾಲಯ ಬಂದ್ ಗೆ ‘NSUI’ ಕರೆ

ಬೆಂಗಳೂರು : ತರಾತುರಿಯಲ್ಲಿ NEP (ರಾಷ್ಟ್ರೀಯ ಶಿಕ್ಷಣ ನೀತಿ) ಜಾರಿ ವಿರೋಧಿಸಿ ಡಿ.17 ರಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಬಂದ್ ಗೆ ಕರೆ ನೀಡಲಾಗಿದೆ ಎಂದು NSUI  ಅಧ್ಯಕ್ಷ ಕೀರ್ತಿ ಗಣೇಶ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಸರ್ಕಾರ ತರಾತುರಿಯಲ್ಲಿ ಎನ್ ಇ ಪಿ ಜಾರಿಗೆ ತಂದಿದೆ. ಇದರಿಂದ ಮಕ್ಕಳು ಹಾಗೂ ಪೋಷಕರಿಗೆ ಬಹಳ ತೊಂದರೆಯಾಗುತ್ತಿದ್ದು, ಮಕ್ಕಳು ಗೊಂದಲದಲ್ಲಿದ್ದಾರೆ. ಈ ಬಗ್ಗೆ ಕಾಲೇಜು ಪ್ರಾಂಶುಪಾರನ್ನು ವಿಚಾರಿಸಿದ್ರೆ ಸರಿಯಾದ ಮಾಹಿತಿ ಸಿಗಲ್ಲ ಎಂದಿದ್ದಾರೆ. ಸರ್ಕಾರ … Continue reading BIGG NEWS : ‘NEP’ ಜಾರಿ ವಿರೋಧಿಸಿ ಡಿ.17 ರಂದು ರಾಜ್ಯದ ವಿಶ್ವವಿದ್ಯಾಲಯ ಬಂದ್ ಗೆ ‘NSUI’ ಕರೆ