ನವದೆಹಲಿ : ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರಾಗಿ ಐಎಎಸ್ ಅರುಣ್ ಗೋಯಲ್ (Retd) ಅವರನ್ನ ನೇಮಿಸಲಾಗಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.
ಹೌದು, ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನ ಚುನಾವಣಾ ಆಯೋಗದಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಗಿದೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಅದ್ರಂತೆ, ಗೋಯಲ್ ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಳ್ಳಬೇಕಾಗುತ್ತದೆ ಎಂದು ಈ ಸಂಬಂಧ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ.
ಅಂದ್ಹಾಗೆ, ಅರುಣ್ ಗೋಯಲ್ ಅವರು 1985ರ ಬ್ಯಾಚ್’ನ ಅಧಿಕಾರಿಯಾಗಿದ್ದಾರೆ.
IAS Arun Goel (Retd.) appointed as the Election Commissioner in the Election Commission: Ministry of Law and Justice
— ANI (@ANI) November 19, 2022
SKIN CARE TIPS: ಚಳಿಗಾಲದಲ್ಲಿ ತ್ವಚೆಯನ್ನು ಹೈಡ್ರೇಟ್ ಮಾಡಲು ಏನು ಮಾಡಬೇಕು? ಇಲ್ಲಿದೆ ಅಗತ್ಯ ಮಾಹಿತಿ