ನವದೆಹಲಿ : ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರಾಗಿ ಐಎಎಸ್ ಅರುಣ್ ಗೋಯಲ್ (Retd) ಅವರನ್ನ ನೇಮಿಸಲಾಗಿದೆ ಎಂದು ಕಾನೂನು ಮತ್ತು ನ್ಯಾಯ ಸಚಿವಾಲಯ ಪತ್ರಿಕಾ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಹೌದು, ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯಲ್ ಅವರನ್ನ ಚುನಾವಣಾ ಆಯೋಗದಲ್ಲಿ ಚುನಾವಣಾ ಆಯುಕ್ತರಾಗಿ ನೇಮಿಸಲಾಗಿದೆ. ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಅದ್ರಂತೆ, ಗೋಯಲ್ ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಳ್ಳಬೇಕಾಗುತ್ತದೆ ಎಂದು ಈ ಸಂಬಂಧ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ. … Continue reading BREAKING NEWS : ನೂತನ ಚುನಾವಣಾ ಆಯುಕ್ತರಾಗಿ ನಿವೃತ್ತ IAS ಅಧಿಕಾರಿ ‘ಅರುಣ್ ಗೋಯಲ್’ ನೇಮಕ |New Election Commissioner
Copy and paste this URL into your WordPress site to embed
Copy and paste this code into your site to embed