ಶಿವಮೊಗ್ಗ: ಸಾವರ್ಕರ್ ಫೋಟೋ ವಿವಾದದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದೀಗ ಪ್ರೇಮ್ಸಿಂಗ್ ಸ್ನೇಹಿತ ಸ್ಫೋಟಕ ಹೇಳಿಕೆ ನೀಡಿದ್ದು ,ಈ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಂತಾಗಿದೆ
BIGG NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ
ಖಾಸಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರೇಮ್ ಸಿಂಗ್ ಸ್ನೇಹಿತ ಉತ್ತಮ್ ಭಾಟಿ, ರಾಜಸ್ಥಾನದಿಂದ ಹೊಟ್ಟೆಪಾಡಿಗಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸ ಮುಗಿಸಿ ಮನೆ ತೆರಳುವ ಸಂದರ್ಭದಲ್ಲಿತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಚೂರಿ ಇರಿದ್ದಿದ್ದಾರೆ. ಪ್ರೇಮ್ಸಿಂಗ್ ಕೈಗೆ ರಾಕಿ, ಹಣೆಗೆ ತಿಲಕ ಇಟ್ಟುಕೊಂಡಿದ್ದಕ್ಕೆ ಚಾಕು ಇರಿದಿದ್ದಾರೆ ಎಂದು ಹೇಳಿದ್ದಾರೆ.
BIGG NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ
ಅಮೀರ್ ಅಹಮ್ಮದ್ ಸರ್ಕಲ್ ನಲ್ಲಿ ನಡೆದ ಗಲಾಟೆ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಪೊಲೀಸರು 144 ಸೆಕ್ಷನ್ ಇದೆ ಎಂದು ಹೇಳಿದಾಗ ನಾವು ಅಂಗಡಿ ಬಂದ್ ಮಾಡಿದೆವು. ಇದೇ ವೇಳೆ ಏಕಾಏಕಿ ಗುಂಪಿನಲ್ಲಿ ಬಂದ ಹತ್ತು ಜನರು ಪ್ರೇಮ್ ಸಿಂಗ್ ಮೇಲೆ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ. ಕೈಗೆ ರಾಕಿ ಕಟ್ಟಿಕೊಂಡಿದ್ದಕ್ಕೆ, ಹಣೆಗೆ ತಿಲಕ ಇಟ್ಟಿದ್ದಕ್ಕೇ ಚಾಕು ಇರಿದಿದ್ದಾರೆ ಎಂದು ಉತ್ತಮ್ ಹೇಳಿದ್ದಾರೆ.
BIGG NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ