Big news:‌ ಇಂದಿನಿಂದ ಹೊಸ ‘GST ದರ’ ಜಾರಿ; ಯಾವುದು ಅಗ್ಗ? ಯಾವುದು ದುಬಾರಿ?… ಇಲ್ಲಿದೆ ಸಂಪೂರ್ಣ ಮಾಹಿತಿ!

ಕೆಎನ್‌ಎನ್‌ಡಿಜಿಟಲ್‌ ಡೆಸ್ಕ್‌ : ನಿಮಗೆ ಪ್ರತಿದಿನ ಮೊಸರು ಖರೀದಿಸುವ ಅಭ್ಯಾಸವಿದೆಯೇ? ಹಾಗಾದ್ರೆ, ಇನ್ಮುಂದೆ ನಿಮ್ಮ ಜೇಬಿನ ಭಾರ ಹೆಚ್ಚಿಸಿಕೊಳ್ಳಲೇಕಾಗುತ್ತೆ. ಯಾಕಂದ್ರೆ, ಇಂದಿನಿಂದ ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮೊಸರಿನ ಬೆಲೆ ಹೆಚ್ಚಾಗಲಿದೆ. ಕೇವಲ ಇದೊಂದೇ ಅಲ್ಲ, ಪ್ಯಾಕ್ ಮಾಡಿದ ಮತ್ತು ಲೇಬಲ್ ಮಾಡಿದ ಮಜ್ಜಿಗೆ, ಪನ್ನೀರ್ ಮತ್ತು ಲಸ್ಸಿಯಂತಹ ಹಾಲಿನ ಉತ್ಪನ್ನಗಳು ಜಿಎಸ್ಟಿಯಿಂದಾಗಿ ಬೆಲೆಗಳಲ್ಲಿ ಹೆಚ್ಚಳವನ್ನ ಕಾಣುವ ಸಾಧ್ಯತೆಯಿದೆ. ಇನ್ನು ಹವಾಮಾನವು ತಂಪಾಗಿದೆ ಅಂತಾ ನೀವು ಯಾವುದೇ ಟೂರ್‌ ಹೊಡೆಯಲು ಯೋಜಿಸಿದ್ದೀರಾ? ಆದಾಗ್ಯೂ, ನಿಮ್ಮ ಬಜೆಟ್ … Continue reading Big news:‌ ಇಂದಿನಿಂದ ಹೊಸ ‘GST ದರ’ ಜಾರಿ; ಯಾವುದು ಅಗ್ಗ? ಯಾವುದು ದುಬಾರಿ?… ಇಲ್ಲಿದೆ ಸಂಪೂರ್ಣ ಮಾಹಿತಿ!