BREAKING: ರಾಜ್ಯದಲ್ಲಿ ‘LPG ಗ್ಯಾಸ್ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಗ್ಯಾಸ್ ಸಿಲಿಂಡರ್ ಕೊರತೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಗ್ಯಾಸ್ ವಿತರಣೆಯಲ್ಲಿ ಸಮತೋಲನ ಕಾಯ್ದುಕೊಳ್ಳಲು ಮತ್ತು ಅಗತ್ಯ ಸೇವೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ವಲಯವಾರು ಹಂಚಿಕೆಯ ಪ್ರಮಾಣವನ್ನು ನಿಗದಿಪಡಿಸಲಾಗಿದೆ. ಯಾವ ವಲಯಕ್ಕೆ ಎಷ್ಟು ಗ್ಯಾಸ್? ಸರ್ಕಾರದ ಹೊಸ ಗೈಡ್‌ಲೈನ್ಸ್ ಪ್ರಕಾರ, ಅಗತ್ಯ ಸೇವೆಗಳಿಗೆ ಮೊದಲ ಆದ್ಯತೆ ನೀಡಲಾಗಿದೆ: ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳು: ಈ ವಲಯಗಳಿಗೆ ಶೇ. 100 ರಷ್ಟು ಗ್ಯಾಸ್ ಪೂರೈಕೆ ಮಾಡಲು ಸೂಚಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ … Continue reading BREAKING: ರಾಜ್ಯದಲ್ಲಿ ‘LPG ಗ್ಯಾಸ್ ವಿತರಣೆ’ಗೆ ಹೊಸ ಮಾರ್ಗಸೂಚಿ ಪ್ರಕಟ: ಆಸ್ಪತ್ರೆಗಳಿಗೆ ಮೊದಲ ಆದ್ಯತೆ
Copy and paste this URL into your WordPress site to embed
Copy and paste this code into your site to embed